Karnataka Reservoir Water Level: ರಾಜ್ಯಾದ್ಯಂತ ಮಳೆಯ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Reservoir Water Level: ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ, ಮಲೆನಾಡ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯಿಂದ ಕರ್ನಾಟಕದ ಬಹುತೇಕ ನದಿಗಳು ತುಂಬಿ ಹರಿಯುತ್ತಿದೆ. ಇದರಿಂದ ಜಲಾಶಯಗಳು ತುಂಬಿ ನಿಂತಿವೆ. ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ...

news18-kannada
Updated:September 21, 2020, 9:32 AM IST
Karnataka Reservoir Water Level: ರಾಜ್ಯಾದ್ಯಂತ ಮಳೆಯ ಆರ್ಭಟ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
ಆಲಮಟ್ಟಿ ಜಲಾಶಯ
  • Share this:
ಕರಾವಳಿ, ಮಲೆನಾಡಿನಲ್ಲಿ ಮುಂದಿನ ಒಂದು ವಾರದವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಮೂರು ದಿನಗಳ ಕಾಲ ಅಂದರೆ ಸೆ.20ರಿಂದ 23ರವರೆಗೆ ವ್ಯಾಪಕ ಮಳೆಯಾಗಲಿದೆ. ಇಂದು ಕರಾವಳಿ ಹಾಗೂ ಮಲೆನಾಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ, ಮಲೆನಾಡ ಜಿಲ್ಲೆಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯಿಂದ ಕರ್ನಾಟಕದ ಬಹುತೇಕ ನದಿಗಳು ತುಂಬಿ ಹರಿಯುತ್ತಿದೆ. ಇದರಿಂದ ಜಲಾಶಯಗಳು ತುಂಬಿ ನಿಂತಿವೆ. ರಾಜ್ಯದ ಜಲಾಶಯಗಳ ಇಂದಿನ ನೀರಿನ ಮಟ್ಟದ ಮಾಹಿತಿ ಇಲ್ಲಿದೆ...

ಲಿಂಗನಮಕ್ಕಿ ಜಲಾಶಯ

ಗರಿಷ್ಠ ಮಟ್ಟ- 1819 ಅಡಿ​
ಇಂದಿನ ಮಟ್ಟ- 1808.90 ​ಅಡಿ
ಗರಿಷ್ಠ ಸಾಮರ್ಥ್ಯ- 156.62 ಟಿಎಂಸಿ
ಇಂದಿನ ನೀರು ಸಂಗ್ರಹ- 126.24 ಟಿಎಂಸಿ
ಇಂದಿನ ಒಳಹರಿವು- 34,733 ಕ್ಯೂಸೆಕ್ಸ್​ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ವರಾಹಿ ಜಲಾಶಯ
ಗರಿಷ್ಠ ಮಟ್ಟ- 594.36 ಮೀಟರ್​
ಇಂದಿನ ಮಟ್ಟ- 587.30 ಮೀಟರ್
ಗರಿಷ್ಠ ಸಾಮರ್ಥ್ಯ- 31.10 ಟಿಎಂಸಿ
ಇಂದಿನ ನೀರು ಸಂಗ್ರಹ- 18.97 ಟಿಎಂಸಿ
ಇಂದಿನ ಒಳಹರಿವು- 1,725 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 0 ಕ್ಯೂಸೆಕ್ಸ್​

ಹೇಮಾವತಿ ಜಲಾಶಯ
ಗರಿಷ್ಠ ಮಟ್ಟ- 2,922 ಅಡಿ​
ಇಂದಿನ ಮಟ್ಟ- 2919.22 ಅಡಿ​
ಗರಿಷ್ಠ ಸಾಮರ್ಥ್ಯ- 37.103 ಟಿಎಂಸಿ
ಇಂದಿನ ನೀರು ಸಂಗ್ರಹ- 34.44 ಟಿಎಂಸಿ
ಇಂದಿನ ಒಳಹರಿವು- 11510 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 4800 ಕ್ಯೂಸೆಕ್ಸ್​

ಕೆಆರ್​ಎಸ್​ ಜಲಾಶಯ​
ಗರಿಷ್ಠ ನೀರಿನ ಮಟ್ಟ- 124.80 ಅಡಿ
ಇಂದಿನ ನೀರಿನ ಮಟ್ಟ- 124.60 ಅಡಿ
ಗರಿಷ್ಠ ಸಂಗ್ರಹ ಸಾಮರ್ಥ್ಯ- 49.45 ಟಿಎಂಸಿ
ಇಂದಿನ ನೀರು ಸಂಗ್ರಹ- 49.173 ಟಿಎಂಸಿ
ಇಂದಿನ ಒಳಹರಿವು- 27,426 ಕ್ಯೂಸೆಕ್ಸ್​
ಇಂದಿನ ಹೊರಹರಿವು- 37,096 ಕ್ಯೂಸೆಕ್ಸ್​

ಕಬಿನಿ ಜಲಾಶಯ
ಗರಿಷ್ಠ ಮಟ್ಟ- 2284 ಅಡಿ
ಇಂದಿನ ಮಟ್ಟ- 2283.09 ಅಡಿ
ಗರಿಷ್ಠ ಸಾಮರ್ಥ್ಯ- 19.52 ಟಿಎಂಸಿ
ಇಂದಿನ ನೀರು ಸಂಗ್ರಹ- 18.92 ಟಿಎಂಸಿ
ಇಂದಿನ ಒಳಹರಿವು- 28,906 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 35,625 ಕ್ಯೂಸೆಕ್ಸ್​

ತುಂಗಾ ಜಲಾಶಯ
ಗರಿಷ್ಠ ಮಟ್ಟ- 588.24 ಮೀಟರ್
ಇಂದಿನ ಮಟ್ಟ- 588.24 ಮೀಟರ್​
ಗರಿಷ್ಠ ಸಾಮರ್ಥ್ಯ- 3.24 ಟಿಎಂಸಿ
ಇಂದಿನ ನೀರು ಸಂಗ್ರಹ- 2.411 ಟಿಎಂಸಿ
ಇಂದಿನ ಒಳಹರಿವು- 65,278 ಕ್ಯೂಸೆಕ್ಸ್​
ಇಂದಿನ ಹೊರಹರಿವು- 65,278 ಕ್ಯೂಸೆಕ್ಸ್​

ಭದ್ರಾ ಜಲಾಶಯ
ಗರಿಷ್ಠ ಮಟ್ಟ- 186 ಅಡಿ
ಇಂದಿನ ಮಟ್ಟ- 185. 1 ಅಡಿ
ಒಳಹರಿವು - 46,292 ಕ್ಯೂಸೆಕ್ಸ್​
ಹೊರಹರಿವು - 59,313 ಕ್ಯೂಸೆಕ್ಸ್​
ಒಟ್ಟು ನೀರಿನ ಸಂಗ್ರಹ- 71.535 ಟಿಎಂಸಿ
ಇಂದಿನ ನೀರಿನ ಸಂಗ್ರಹ- 70.450 ಟಿಎಂಸಿ

ಘಟಪ್ರಭಾ ಜಲಾಶಯ
ಗರಿಷ್ಠ ಮಟ್ಟ- 662.94 ಮೀಟರ್​
ಇಂದಿನ ಮಟ್ಟ- 663.11 ಮೀಟರ್​
ಗರಿಷ್ಠ ಸಾಮರ್ಥ್ಯ- 51 ಟಿಎಂಸಿ
ಇಂದಿನ ನೀರು ಸಂಗ್ರಹ- 51.00 ಟಿಎಂಸಿ
ಇಂದಿನ ಒಳಹರಿವು- 1,496 ​ಕ್ಯೂಸೆಕ್ಸ್
ಇಂದಿನ ಹೊರ ಹರಿವು- 1,383 ಕ್ಯೂಸೆಕ್ಸ್​

ಮಲಪ್ರಭಾ ಜಲಾಶಯ
ಗರಿಷ್ಠ ಮಟ್ಟ- 633.83 ಅಡಿ​
ಇಂದಿನ ಮಟ್ಟ- 633.67 ಅಡಿ​
ಗರಿಷ್ಠ ಸಾಮರ್ಥ್ಯ- 37.73 ಟಿಎಂಸಿ
ಇಂದಿನ ನೀರು ಸಂಗ್ರಹ- 35.93 ಟಿಎಂಸಿ
ಇಂದಿನ ಒಳಹರಿವು- 3550 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 2,214 ಕ್ಯೂಸೆಕ್ಸ್​

ಆಲಮಟ್ಟಿ ಜಲಾಶಯ
ಗರಿಷ್ಠ ಮಟ್ಟ- 519.60 ಮೀಟರ್
ಇಂದಿನ ಮಟ್ಟ- 519.59 ಮೀಟರ್
ಗರಿಷ್ಠ ಸಾಮರ್ಥ್ಯ- 123.081 ಟಿಎಂಸಿ
ಇಂದಿನ ನೀರು ಸಂಗ್ರಹ- 122.834 ಟಿಎಂಸಿ
ಇಂದಿನ ಒಳಹರಿವು- 52,341 ಕ್ಯೂಸೆಕ್ಸ್​
ಇಂದಿನ ಹೊರಹರಿವು- 55,172 ಕ್ಯೂಸೆಕ್ಸ್

ಹಾರಂಗಿ ಜಲಾಶಯ
ಗರಿಷ್ಠ ಮಟ್ಟ- 2859 ಅಡಿ​
ಇಂದಿನ ಮಟ್ಟ- 2857.93 ಅಡಿ​
ಗರಿಷ್ಠ ಸಾಮರ್ಥ್ಯ- 8.50 ಟಿಎಂಸಿ
ಇಂದಿನ ನೀರು ಸಂಗ್ರಹ- 8.14 ಟಿಎಂಸಿ
ಇಂದಿನ ಒಳಹರಿವು- 1033 ಕ್ಯೂಸೆಕ್ಸ್​
ಇಂದಿನ ಹೊರ ಹರಿವು- 1275 ಕ್ಯೂಸೆಕ್ಸ್​
Published by: Sushma Chakre
First published: September 21, 2020, 9:32 AM IST
ಮತ್ತಷ್ಟು ಓದಿರಿ
ಮುಂದಿನ ಸುದ್ದಿ

Top Stories

corona virus btn
corona virus btn
Loading