ಹೋಮ್ » ವಿಡಿಯೋ

ಕೊರೋನಾ ಸೋಂಕಿನಿಂದ ಮೃತಪಟ್ಟ ವ್ಯಕ್ತಿ ಇಟ್ಟಿದ್ದ ಚಿನ್ನ ಹರಾಜು ಮಾಡಿದ ಖಾಸಗಿ ಫೈನಾನ್ಸ್​!

ಕೆಂಪಣ್ಣ ಅಡಮಾನ ಇಟ್ಟಿದ್ದ ಚಿನ್ನಾಭರಣ ಹರಾಜು ಪ್ರಕ್ರಿಯೆಯಲ್ಲಿ ವಿಲೇವಾರಿ ಆಗಿದೆ ಎಂದು ತಿಳಿದ ಕುಟುಂಬಸ್ಥರು ಆಘಾತಕ್ಕೊಳಗಾಗಿದ್ದಾರೆ. ಆ ನಂತರ ಬಾಗಲಗುಂಟೆ ಪೊಲೀಸ್ ಠಾಣೆ ಮೆಟ್ಟಿಲೇರಿ ದೂರು ದಾಖಲಿಸಿದ್ದಾರೆ.

webtech_news18

ಇತ್ತೀಚಿನದು Live TV

Top Stories