ಅಸ್ಟ್ರಾಜೆನೆಕಾ ಕೋವಿಡ್-19 ಲಸಿಕೆ ಪ್ರಯೋಗ; ಕ್ಲಿನಿಕಲ್ ಟ್ರಯಲ್​ನಲ್ಲಿ ಸ್ವಯಂಸೇವಕ ಸಾವು!

Corona09:01 AM October 22, 2020

ಪ್ರಯೋಗದಲ್ಲಿ ಸ್ವಯಂಸೇವಕನ ಸಾವಿನ ನಂತರವೂ ಲಸಿಕೆಯ ಪರೀಕ್ಷೆ ಮುಂದುವರಿಯುತ್ತದೆ. ಪ್ರಯೋಗಗಳಲ್ಲಿ ಭಾಗಿಯಾಗಿರುವವರ ವೈದ್ಯಕೀಯ ಗೌಪ್ಯತೆಯನ್ನು ಉಲ್ಲೇಖಿಸಿ ಹೆಚ್ಚಿನ ವಿವರಗಳನ್ನು ನೀಡಿಲ್ಲ ಎಂದು ಬ್ರೆಜಿಲ್ ಆರೋಗ್ಯ ಪ್ರಾಧಿಕಾರ ಮಾಹಿತಿ ನೀಡಿದೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading