ನೀಟ್​​, ಜೆಇಇ ಎಕ್ಸಾಂಗೆ ಮೂಹೂರ್ತ - ಪರೀಕ್ಷೆ ಮುಂದೂಡುವಂತೆ ಆಗ್ರಹಿಸಿ ನಾಳೆ ಕಾಂಗ್ರೆಸ್​ ಪ್ರತಿಭಟನೆ

Corona09:50 AM August 27, 2020

ಇನ್ನು, ಕೇಂದ್ರ ಸರ್ಕಾರವೂ ವಿದ್ಯಾರ್ಥಿಗಳ ಬಗ್ಗೆ ಕಾಳಜಿಯಿಲ್ಲದೇ ಬೇಜವಾಬ್ದಾರಿ ತೋರುತ್ತಿದೆ. ಹೀಗಾಗಿಯೇ ಏನನ್ನೂ ಲೆಕ್ಕಿಸದೇ ನೀಟ್‌ ಪರೀಕ್ಷೆಗೆ ಅನುಮತಿ ಕಲ್ಪಿಸಿದೆ. ಇದರ ವಿರುದ್ಧ ಒಟ್ಟಾಗಿ ಹೋರಾಡೋಣ ಎಂದು ಸೋನಿಯಾ ಗಾಂಧಿ ಕರೆ ನೀಡಿದರು. ಸೋನಿಯಾ ಗಾಂಧಿ ಕರೆ ಮೇರೆಗೆ ನಾಳೆ ಕಾಂಗ್ರೆಸ್​ ಪ್ರತಿಭಟನೆ ಹಮ್ಮಿಕೊಂಡಿದೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading