ಭಾರತದಲ್ಲಿ ಒಂದೇ ದಿನ 70 ಸಾವಿರ ಕೊರೋನಾ ಕೇಸ್; 28 ಲಕ್ಷ ದಾಟಿದ ಸೋಂಕಿತರ ಸಂಖ್ಯೆ

Corona10:39 AM August 20, 2020

ಇದೇ ಮೊದಲ ಬಾರಿಗೆ ಭಾರತದಲ್ಲಿ ದಿನವೊಂದರಲ್ಲಿ ಸುಮಾರು 70 ಸಾವಿರ ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿವೆ. ಕೊರೋನಾದಿಂದ ಬುಧವಾರ 977 ಮಂದಿ ಮೃತಪಟ್ಟಿದ್ದಾರೆ. ಇದರಿಂದ ದೇಶದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 53,866ಕ್ಕೆ ಏರಿಕೆಯಾಗಿದೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading