ಹೋಮ್ » ವಿಡಿಯೋ » ಜಿಲ್ಲೆ

ನವಿಲು ತೀರ್ಥ ಡ್ಯಾಂನಿಂದ ಮಲಪ್ರಭಾ ನದಿಗೆ ನೀರು ಬಿಡುಗಡೆ: 30 ಗ್ರಾಮಗಳಲ್ಲಿ ಹೈ ಅಲರ್ಟ್

ಜಿಲ್ಲೆ18:50 PM July 24, 2021

ಅಧಿಕಾರಿಗಳು ಕಳೆದ ಮೂರು ದಿನಗಳಿಂದ ಪ್ರವಾಹದ ಹಿನ್ನೆಲೆಯಲ್ಲಿ ಗ್ರಾಮಸ್ಥರನ್ನ ಸ್ಥಳಾಂತರ ಮಾಡಲು ಹರಸಾಹಸ ಪಡುತ್ತಿದ್ದಾರೆ. ಶನಿವಾರದಂದು ನದಿಗೆ 18 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆಯಾದ ಹಿನ್ನೆಲೆಯಲ್ಲಿ ನೀರು ಗ್ರಾಮದ ಸುತ್ತ  ಸಂಪೂರ್ಣ ಆವರಿಸಿಕೊಂಡಿದೆ. ಇದರಿಂದ ಇಡೀ ಗ್ರಾಮವನ್ನ ಬೆಳ್ಳೇರಿ ಪರಿಹಾರ ಕೇಂದ್ರಕ್ಕೆ ಸ್ಥಳಾಂತರ ಮಾಡಲಾಗಿದೆ.

webtech_news18

ಇತ್ತೀಚಿನದು Live TV

Top Stories