ಹೋಮ್ » ವಿಡಿಯೋ » ರಾಜ್ಯ

ಡಿಕೆ ಬ್ರದರ್ಸ್​ಗೆ ತಕ್ಕ ಪಾಠ ಕಲಿಸುತ್ತೇವೆ, ಗೆಲ್ಲೋದು ಬಿಜೆಪಿ: ಸಿಪಿವೈ ವಿಶ್ವಾಸ

ರಾಜ್ಯ17:29 PM March 15, 2019

ರಾಮನಗರ: ತನಗೆ ರಾಜ್ಯ ರಾಜಕಾರಣದಲ್ಲೇ ಇರುವ ಆಸೆ ಇದೆ. ಆದರೆ, ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂದು ಪಕ್ಷ ಸೂಚಿಸಿದರೆ ಜನರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದು ಚನ್ನಪಟ್ಟಣದ ಮಾಜಿ ಶಾಸಕ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ.

sangayya

ಇತ್ತೀಚಿನದು Live TV

Top Stories