ಹೋಮ್ » ವಿಡಿಯೋ » ರಾಜ್ಯ

ಬಾಗಲಕೋಟೆಯಲ್ಲಿ ಧಾರಾಕಾರ ಮಳೆ; ಕುಸಿದ 10ಕ್ಕೂ ಹೆಚ್ಚು ಮನೆಗಳು

ರಾಜ್ಯ11:12 AM October 12, 2020

ಹುನಗುಂದ ಪಟ್ಟಣದಲ್ಲಿ ಧಾರಾಕಾರ ಮಳೆಗೆ ಮನೆಗಳು ಕುಸಿದು ಬಿದ್ದಿವೆ. ಹುನಗುಂದ ಪಟ್ಟಣದಲ್ಲಿ 10ಕ್ಕೂ ಅಧಿಕ ಮನೆಗಳ ಗೋಡೆಗಳು ಕುಸಿದಿವೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

webtech_news18

ಇತ್ತೀಚಿನದು Live TV

Top Stories

corona virus btn
corona virus btn
Loading